ರಾಜ್ಯ ಬರಗಾಲಕ್ಕೆ ತುತ್ತಾಗಿದೆ. ಬರಗಾಲ ಎದುರಿಸಲು ಸರ್ಕಾರ ಹರಸಾಹಸಪಡುತ್ತಿದೆ. ಇದರ ಬೆನ್ನಲ್ಲೇ ಸಕ್ಕರೆ ಸಚಿವ ಶಿವಾನಂದ ಪಾಟೀಲ್, ಮೋಜು ಮಸ್ತಿಯಲ್ಲಿ ತೊಡಗಿರುವ ವಿಡಿಯೋ ವೈರಲ್ ಆಗಿದೆ.
ರೈತರ ಆತ್ಮಹತ್ಯೆ ವಿಷಯವಾಗಿ ಸುದ್ದಿಯಾಗಿದ್ದ ಸಚಿವ ಶಿವಾನಂದ ಪಾಟೀಲ್ ಭಾಗವಹಿಸಿದ್ದ ಪಾರ್ಟಿಯಲ್ಲಿ ನೂರು ರೂಪಾಯಿ ನೋಟುಗಳನ್ನು ತೂರಲಾಗಿದೆ. ಇದನ್ನೆ ಅಸ್ತ್ರವಾಗಿ ಬಳಸಿಕೊಂಡಿರುವ ಬಿಜೆಪಿ ಹಿಗ್ಗಾ ಮುಗ್ಗ ತರಾಟೆಗೆ ತೆಗೆದುಕೊಂಡಿದೆ.
Author: Karnataka Files
Post Views: 5





