Download Our App

Follow us

Home » ರಾಜಕೀಯ » ಬಿಜೆಪಿ ಹಾಗೂ ಕಾಂಗ್ರೇಸ್ ನಡುವೆ ನಿಲ್ಲದ ಟ್ವಿಟ್ ವಾರ……

ಬಿಜೆಪಿ ಹಾಗೂ ಕಾಂಗ್ರೇಸ್ ನಡುವೆ ನಿಲ್ಲದ ಟ್ವಿಟ್ ವಾರ……

ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ನಿರಂತರ ಟ್ವಿಟ್ ವಾರ ಮಾಡುತ್ತಿದೆ. ಗುತ್ತಿಗೆದಾರನ ಮನೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಾಗಿನಿಂದ ಒಂದೆ ಸಮನೆ ಟ್ವಿಟ್ ಸಮರ ಸಾರಿದೆ. ಇದಕ್ಕೆ ಪ್ರತಿಯಾಗಿ ಕಾಂಗ್ರೇಸ್ ಸಹ ಬಿಜೆಪಿ ವಿರುದ್ಧ ಸಮರ ಸಾರಿದೆ. ಬಿಜೆಪಿ, ಕರ್ನಾಟಕಕ್ಕೆ ಕತ್ತಲ ಭಾಗ್ಯದಿಂದ ಹಿಡಿದು, ಕಮಿಷನ್ ಸರ್ಕಾರ ಎಂದು ಆರೋಪ ಮಾಡುತ್ತಿದೆ. ಮತ್ತೊಂದೆಡೆ ಕಾಂಗ್ರೇಸ್ ಸಹ ಬಿಜೆಪಿಗೆ ಟಾಂಗ ನೀಡುತ್ತಿದ್ದು, ಸೋಲಿನ ಹತಾಸೆ, ಶೂನ್ಯ ನಾಯಕತ್ವ, ದೃಷ್ಟಿ ದೋಷ ಎಂದು ಆರೋಪಿಸುತ್ತಾ ಬಿಜೆಪಿ ಕಾಲೆಳೆಯುತ್ತಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!