ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಹಿರಿಯ ಐ ಎ ಎಸ್ ಅಧಿಕಾರಿ ದೀಪಾ ಚೋಳನ ನೇಮಕಗೊಳ್ಳಲಿದ್ದಾರೆ. ಧಾರವಾಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ದೀಪಾ ಚೋಳನ ಹಲವು ಉತ್ತಮ ಕಾರ್ಯಗಳನ್ನು ಮಾಡಿ ಜನಮೆಚ್ಚುಗೆ ಗಳಿಸಿದ್ದರು. ಸರ್ಕಾರ ದೀಪಾ ಚೋಳನ ಅವರನ್ನು ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ನಾಳೆ ಅಧಿಕೃತ ಆದೇಶ ಹೊರಡಿಸಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
Author: Karnataka Files
Post Views: 2





