Download Our App

Follow us

Home » ಅಪರಾಧ » ಅಗ್ನಿ ಅನಾಹುತ 30 ಎಕರೆ ಕಬ್ಬಿನ ಬೆಳೆ ನಾಶ. ರೈತ ಕಂಗಾಲು

ಅಗ್ನಿ ಅನಾಹುತ 30 ಎಕರೆ ಕಬ್ಬಿನ ಬೆಳೆ ನಾಶ. ರೈತ ಕಂಗಾಲು

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಚಿವಟಗುಂಡಿ ಗ್ರಾಮದಲ್ಲಿ ಸೋಮವಾರ ಶಾರ್ಟ್‌ನಿಂದ ಬೆಂಕಿ ಹೊತ್ತಿಕೊಂಡು ಸುಮಾರು 30 ಎಕರೆ ಹೊಲದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಕಬ್ಬಿನ ಹೊಲದಲ್ಲಿ ಇದ್ದ ನೀರಿನ ಮೋಟಾರು, ಪೈಪುಗಳು, ಕೇಬಲ್, ಕರೆಂಟ್ ಬಾಕ್ಸ್ಗಳು ಬೆಂಕಿಗಾಹುತಿಯಾಗಿವೆ. ಶಾರ್ಟ್ ಸರ್ಕಿಟನಿಂದ ಈ ಅಗ್ನಿ ಅವಘಡ ನಡೆದಿದೆ ಎನ್ನಲಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!