Download Our App

Follow us

Home » ಹಬ್ಬಗಳು » ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ! ಜಗದೀಶ ಶೆಟ್ಟರ ಅವರ ಮಗನ ಹಾಡಿಗೆ ಫಿದಾ ಆದ ಸಭಿಕರು

ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ! ಜಗದೀಶ ಶೆಟ್ಟರ ಅವರ ಮಗನ ಹಾಡಿಗೆ ಫಿದಾ ಆದ ಸಭಿಕರು

ನವರಾತ್ರಿ ನಿಮಿತ್ತ ಹುಬ್ಬಳ್ಳಿಯಲ್ಲಿ ನಡೆದ ಹುಬ್ಬಳ್ಳಿ ಸಂಗೀತ ಸಂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಸುಪುತ್ರ ಸಂಕಲ್ಪ ಶೆಟ್ಟರ, ಕರೋಕೆ ಸಾಂಗ್ ಗೆ ದ್ವನಿಗೂಡಿಸಿದರು. ಹುಬ್ಬಳ್ಳಿಯಲ್ಲಿ ಚಿತ್ರೀಕರಣಗೊಂಡ ಡಾ. ರಾಜಕುಮಾರ ಅವರ ಹುಟ್ಟಿದರೆ ಕನ್ನಡ ನಾಡಲ್ಲಿ ಹುಟ್ಟಬೇಕು ಎಂಬ ಹಾಡು ಹಾಡುವ ಮೂಲಕ ಸಭಿಕರನ್ನು ರಂಜಿಸಿದರು.

ಹಾಡು ಇಲ್ಲಿದೆ ನೋಡಿ ????

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!