ಹಂಪಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ‘ಕರ್ನಾಟಕ-50’ ಕಾರ್ಯಕ್ರಮದ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರ ಮಕ್ಕಳ ಕುಣಿತಕ್ಕೆ ಹೆಜ್ಜೆ ಹಾಕಿದರು. ಸಿದ್ದರಾಮಯ್ಯ ತಾಳಕ್ಕೆ ಹೆಜ್ಜೆ ಹಾಕುತ್ತಿದ್ದರೆ, ಸಚಿವ ಜಮೀರ್ ಅಹ್ಮದ ಖಾನ್ ಚಪ್ಪಾಳೆ ಹೊಡೆಯುತ್ತಿದ್ದರು, ಕೆ ಎಮ್ ಎಫ್ ಅಧ್ಯಕ್ಷ ಭೀಮಾ ನಾಯ್ಕ ಸಿಳ್ಳೆ ಹೊಡೆದು ಹುರದುಂಬಿಸುತ್ತಿದ್ದರು.
Author: Karnataka Files
Post Views: 2





