ಜಾತಿ ನಿಂದನೆ ಆರೋಪದ ಮೇಲೆ ಹಿಂದುಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪುನೀತ್, ಜಾತಿ ನಿಂದನೆ ಮತ್ತು ಅವಾಚ್ಯ ಪದ ಬಳಕೆ ಮಾಡಿದ್ದಾರೆಂದು ಆರೋಪಿಸಿ, ಭೈರಪ್ಪ, ಹರೀಶಕುಮಾರ ಎಂಬುವವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಪುನೀತ್ ಕೆರೆಹಳ್ಳಿ ಎಂಬಾತನನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರ ಪಡಿಸಲಾಗಿದೆ.
Author: Karnataka Files
Post Views: 2





