Download Our App

Follow us

Home » ಆರೋಗ್ಯ » ಝಿಕಾ ವೈರಸ್‌. ಧಾರವಾಡ ಜಿಲ್ಲೆಯಲ್ಲಿ ನಿಗಾ

ಝಿಕಾ ವೈರಸ್‌. ಧಾರವಾಡ ಜಿಲ್ಲೆಯಲ್ಲಿ ನಿಗಾ

ಧಾರವಾಡ ಜಿಲ್ಲೆಯಲ್ಲಿ ಝಿಕಾ ವೈರಸ್‌ ಗೆ ಸಂಬಂಧಿಸಿದಂತೆ ಯಾವದೇ ಪರೀಕ್ಷೆಯನ್ನು ನಡೆಸಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶಶಿ ಪಾಟೀಲ, ತಿಳಿಸಿದ್ದಾರೆ. ಕರ್ನಾಟಕ ಫೈಲ್ಸ್ ಜೊತೆ ಮಾತನಾಡಿದ ಅವರು, ಝಿಕಾ ವೈರಸ್‌ ಗೆ ಸಂಬಂಧಪಟ್ಟಂತೆ  ಆರೋಗ್ಯ ಇಲಾಖೆಯಿಂದ ಯಾವದೇ ಸೂಚನೆ ಬಂದಿಲ್ಲ. ಆದರೂ ಕಟ್ಟೆಚ್ಚರ ವಹಿಸಿದ್ದೇವೆ ಎಂದು ತಿಳಿಸಿದ್ದಾರೆ. ಆಯಾ ಜಿಲ್ಲೆಯಲ್ಲಿ ಸೊಳ್ಳೆಗಳ ಮಾದರಿಯಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಮಾನವನ ಶರೀರದಲ್ಲಿ ಝಿಕಾ ವೈರಸ್‌ ಕಂಡು ಬಂದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಜಿಲ್ಲೆಯ ಗರ್ಭಿಣಿಯರ ಮೇಲೆ ವಿಶೇಷ ಗಮನ ವಹಿಸಲಾಗಿದೆ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!