Download Our App

Follow us

Home » ರಾಜಕೀಯ » ಎಲ್ ಕೆ ಅಡ್ವಾನಿಯವರ ಮನೆಗೆ ಹೋಗಿ ಜನ್ಮದಿನದ ಶುಭ ಕೋರಿದ ನರೇಂದ್ರ ಮೋದಿ

ಎಲ್ ಕೆ ಅಡ್ವಾನಿಯವರ ಮನೆಗೆ ಹೋಗಿ ಜನ್ಮದಿನದ ಶುಭ ಕೋರಿದ ನರೇಂದ್ರ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಜನ್ಮದಿನದ ಶುಭ ಕೋರಿದರು. 96 ನೇ ವಸಂತಕ್ಕೆ ಕಾಲಿಟ್ಟ ಬಿಜೆಪಿಯ ಅಗ್ರಗಣ್ಯ ನಾಯಕನ ಮನೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ ಸಿಂಗ ಜೊತೆ ಅಡ್ವಾನಿಯವರ ಮನೆಗೆ ತೆರಳಿದ ಪ್ರಧಾನಿ ಮೋದಿ 96 ನೇ ಜನ್ಮದಿನದ ಶುಭಾಶಯ ತಿಳಿಸಿದರು.

2002 ರಿಂದ 2004 ರ ವರೆಗೆ ಉಪ ಪ್ರಧಾನಿಯಾಗಿ ಅಮೋಘ ಸೇವೆ ಸಲ್ಲಿಸಿದ ಲಾಲ್ ಕೃಷ್ಣ ಅಡ್ವಾನಿ, ಚುನಾವಣಾ ರಾಜಕೀಯದಿಂದ ದೂರವುಳಿದಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!