Download Our App

Follow us

Home » ರಾಜಕೀಯ » ಸತೀಶ ಜಾರಕಿಹೊಳಿ ಮುಂದಿನ ಸಿ ಎಮ್. ಸವದತ್ತಿ ಶಾಸಕರ ಸ್ಪೋಟಕ ಹೇಳಿಕೆ.

ಸತೀಶ ಜಾರಕಿಹೊಳಿ ಮುಂದಿನ ಸಿ ಎಮ್. ಸವದತ್ತಿ ಶಾಸಕರ ಸ್ಪೋಟಕ ಹೇಳಿಕೆ.

ಕಳೆದೊಂದು ತಿಂಗಳಿನಿಂದ ರಾಜ್ಯ ರಾಜಕಾರಣದಲ್ಲಿ ಸಿಡಿಲಬ್ಬರದ ಮಾತುಗಳು ಜೋರಾಗಿ ಕೇಳಿ ಬರುತ್ತಿವೆ. ಮುಖ್ಯಮಂತ್ರಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಸವದತ್ತಿ ಶಾಸಕ ವಿಶ್ವಾಸ ವೈಧ್ಯ ಹೇಳಿದ ಮಾತು, ರಾಜ್ಯ ಕಾಂಗ್ರೇಸ್ ಸರ್ಕಾರದಲ್ಲಿ ಸಂಚಲನ ಮೂಡಿಸಿದೆ.

ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆಂದು ಸವದತ್ತಿ ಶಾಸಕ ವಿಶ್ವಾಸ ವೈಧ್ಯ, ವಿಶ್ವಾಸದ ಮಾತನ್ನಾಡಿದ್ದಾರೆ. ಉತ್ತರ ಕರ್ನಾಟಕಕ್ಕೆ ಮುಖ್ಯಮಂತ್ರಿ ಸ್ಥಾನ ಸಿಗುವ ಯೋಗ ಕೂಡಿ ಬಂದಿದ್ದು, ಸತೀಶ ಜಾರಕಿಹೊಳಿ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಬಹಿರಂಗವಾಗಿ ಹೇಳಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಕಿಟಲ್ ಕಾಲೇಜಿನ ಹ್ಯಾಂಡ್ ಸಮ್, ಕೋಲಾರ ಸರ್ ಇನ್ನಿಲ್ಲ

ಅಪಾರ ಶಿಷ್ಯ ಬಳಗ ಹೊಂದಿದ್ದ ಧಾರವಾಡ ಕಿಟಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ಸಂಪತರಾಜ ಕೋಲಾರ ತಮ್ಮ 83 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರೀಯೆ ದಿನಾಂಕ 08-03-2026 ರಂದು

Live Cricket

error: Content is protected !!