Download Our App

Follow us

Home » ಭಾರತ » ವೀರ ಯೋಧ ಪ್ರಾಂಜಲ್ ಪಾರ್ಥಿವ ಶರೀರದ ದರ್ಶನ ಪಡೆದ ಸಿ ಎಮ್ ಸಿದ್ದರಾಮಯ್ಯ / ಮೃತ ಯೋಧನ ಕುಟುಂಬಕ್ಕೆ 50 ಲಕ್ಷ ಪರಿಹಾರ

ವೀರ ಯೋಧ ಪ್ರಾಂಜಲ್ ಪಾರ್ಥಿವ ಶರೀರದ ದರ್ಶನ ಪಡೆದ ಸಿ ಎಮ್ ಸಿದ್ದರಾಮಯ್ಯ / ಮೃತ ಯೋಧನ ಕುಟುಂಬಕ್ಕೆ 50 ಲಕ್ಷ ಪರಿಹಾರ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು, ಕಾಶ್ಮೀರದಲ್ಲಿ ಹುತಾತ್ಮರಾದ ರಾಜ್ಯದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಮೃತ ಯೋಧನಿಗೆ ಗೌರವ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣೆ ಚಿರಸ್ಮರಣೀಯ. ಮನೆಗೆ ಆಧಾರವಾಗಿರುವ ಪ್ರಾಂಜಲ್‌ರನ್ನು ಕಳೆದುಕೊಂಡು ಕುಟುಂಬಸ್ಥರು ಸಂಕಷ್ಟದಲ್ಲಿದ್ದಾರೆ, ಮೃತ ಯೋಧನ ಕುಟುಂಬಕ್ಕೆ ರಾಜ್ಯ ಸರ್ಕಾರದ ವತಿಯಿಂದ ರೂ. 50 ಲಕ್ಷ ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು. ರಾಜ್ಯಪಾಲರು, ಬಿಜೆಪಿ ರಾಜ್ಯಾಧ್ಯಕ್ಷ ಸೇರಿದಂತೆ ಅನೇಕ ಮಂತ್ರಿಗಳು, ಮೃತ ಯೋಧನ ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!