Download Our App

Follow us

Home » ಆರೋಗ್ಯ » ಈ ರಾಜ್ಯದಲ್ಲಿ ಸಣ್ಣ ವಯಸ್ಸಿನಲ್ಲಿಯೆ ಹೃದಯಾಘಾತ ಸಂಭವಿಸುತ್ತಿವೆ.

ಈ ರಾಜ್ಯದಲ್ಲಿ ಸಣ್ಣ ವಯಸ್ಸಿನಲ್ಲಿಯೆ ಹೃದಯಾಘಾತ ಸಂಭವಿಸುತ್ತಿವೆ.

ಆರೋಗ್ಯ ಸಂಬಂಧಿತ ಭಯಾನಕ ಸುದ್ದಿಯೊಂದು ಗುಜರಾತದಿಂದ ವರದಿಯಾಗಿದೆ. ಕಳೆದ 6 ತಿಂಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ 1,052 ಜನರಲ್ಲಿ 80% 11-25 ವಯಸ್ಸಿನವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಇದು ಗುಜರಾತ ಆರೋಗ್ಯ ಇಲಾಖೆಯ ಆತಂಕಕ್ಕೆ ಕಾರಣವಾಗಿದ್ದು, ಅಷ್ಟು ಸಣ್ಣ ವಯಸ್ಸಿನಲ್ಲಿ ಹೃದಯಾಘಾತವಾಗಿ ಸಾವನ್ನಪ್ಪುತ್ತಿರುವ ಬಗ್ಗೆ ತಜ್ಞ ವೈದ್ಯರ ತಂಡ ಚರ್ಚೆ ನಡೆಸಿದೆ ಎಂದು ಹೇಳಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!