Download Our App

Follow us

Home » ಅಪರಾಧ » ಭೀಕರ ಕೊಲೆಗೆ ಸಾಕ್ಷಿಯಾದ ಧಾರವಾಡ. ಜನನಿಬೀಡ ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾದ ಹಂತಕರು

ಭೀಕರ ಕೊಲೆಗೆ ಸಾಕ್ಷಿಯಾದ ಧಾರವಾಡ. ಜನನಿಬೀಡ ರಸ್ತೆಯಲ್ಲಿ ಕೊಲೆ ಮಾಡಿ ಪರಾರಿಯಾದ ಹಂತಕರು

ನಿವೃತ್ತರ ಸ್ವರ್ಗ, ಶೈಕ್ಷಣಿಕ ಕಾಶಿ ಎಂದೆಲ್ಲ ಕರೆಸಿಕೊಳ್ಳುವ ಧಾರವಾಡದಲ್ಲಿ ಭೀಕರ ಹತ್ಯೆ ನಡೆದಿದೆ. ಮರಾಠಾ ಕಾಲೋನಿ ರಸ್ತೆಯಲ್ಲಿ ಕೊಲೆ ನಡೆದಿದ್ದು, ಕೊಲೆಯಾದವನನ್ನು ಫಕೀರಪ್ಪ ಎಂದು ಗುರುತಿಸಲಾಗಿದೆ.

ಜನನಿಬೀಡ ರಸ್ತೆಯಲ್ಲಿ ಈ ಕೊಲೆ ನಡೆದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೊಲೆಯಾದ ಫಕಿರಪ್ಪನ ಮುಖವನ್ನು ಕಲ್ಲಿನಿಂದ ಜಜ್ಜಲಾಗಿದ್ದು, ಸ್ಥಳಕ್ಕೆ ಉಪನಗರ ಠಾಣೆ ಪೊಲೀಸರು ದೌಡಾಯಿಸಿದ್ದಾರೆ. ಧಾರವಾಡದಲ್ಲಿ ಇತ್ತೀಚಿಗೆ ಮರಿ ರೌಡಿಗಳ ಹಾವಳಿ ಮಿತಿ ಮೀರಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!