ಮುಸ್ಲಿಮರು ಸೇರಿದಂತೆ ಎಲ್ಲ ಸಮುದಾಯಗಳಿಗೆ ಈ ದೇಶದ ಸಂಪತ್ತು ಹಂಚಿಕೆ ಮಾಡುವೆ ಎಂದು ಹೇಳಿದ್ದನ್ನು ಕೆಲ ಮಾಧ್ಯಮಗಳು ನನ್ನ ಹೇಳಿಕೆಯನ್ನು ತಿರುಚಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ಬ್ರಾಂಡ್ ಬೆಂಗಳೂರು ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಗಿಲ್ಲ ಎಂದು ತಿರುಗೇಟು ನೀಡಿದರು. ಬಿಜೆಪಿ ಸರ್ಕಾರ ಇದ್ದಾಗ, ಬೆಂಗಳೂರು ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದವು, ಬಿಜೆಪಿ ಸರ್ಕಾರಕ್ಕೆ ಹೈಕೋರ್ಟ್ ಚಾಟಿ ಬೀಸಿತ್ತು ಎಂದು ತರಾಟೆಗೆ ತೆಗೆದುಕೊಂಡರು.
Author: Karnataka Files
Post Views: 7





