Download Our App

Follow us

Home » ರಾಜಕೀಯ » ಅಧಿವೇಶನದ ಹೊತ್ತಲ್ಲಿ ಆಪರೇಷನ್ ಕಮಲದ ಸುಳಿವು ಕೊಟ್ಟ ಕುಮಾರಸ್ವಾಮಿ.

ಅಧಿವೇಶನದ ಹೊತ್ತಲ್ಲಿ ಆಪರೇಷನ್ ಕಮಲದ ಸುಳಿವು ಕೊಟ್ಟ ಕುಮಾರಸ್ವಾಮಿ.

ರಾಜ್ಯದ ಗಡಿ ಜಿಲ್ಲೆಯಲ್ಲಿ ಚಳಿಗಾಲದ ಅಧಿವೇಶನ ನಡೆದ ಹೊತ್ತಲ್ಲೇ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಪರೇಷನ್ ಕಮಲದ ಸುಳಿವು ನೀಡಿದ್ದಾರೆ ಎಂದು ರಾಷ್ಟ್ರೀಯ ಸುದ್ದಿ ಪತ್ರಿಕೆಯೊಂದು ವರದಿ ಮಾಡಿದೆ. ಕೇಂದ್ರದ ತನಿಖಾ ಸಂಸ್ಥೆಯಲ್ಲಿ ಧಾಖಲಾಗಿರುವ ಪ್ರಕರಣಗಳನ್ನು ಎದುರಿಸುತ್ತಿರುವ ಓರ್ವ ಸಚಿವರ ನೇತೃತ್ವದಲ್ಲಿ 50 ರಿಂದ 60 ಕಾಂಗ್ರೇಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಹೇಳಿಕೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಕಿಟಲ್ ಕಾಲೇಜಿನ ಹ್ಯಾಂಡ್ ಸಮ್, ಕೋಲಾರ ಸರ್ ಇನ್ನಿಲ್ಲ

ಅಪಾರ ಶಿಷ್ಯ ಬಳಗ ಹೊಂದಿದ್ದ ಧಾರವಾಡ ಕಿಟಲ್ ಕಾಲೇಜಿನಲ್ಲಿ ಅಧ್ಯಾಪಕರಾಗಿದ್ದ ಸಂಪತರಾಜ ಕೋಲಾರ ತಮ್ಮ 83 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಮೃತರ ಅಂತ್ಯಕ್ರೀಯೆ ದಿನಾಂಕ 08-03-2026 ರಂದು

Live Cricket

error: Content is protected !!