Download Our App

Follow us

Home » ರಾಜಕೀಯ » ಧಾರವಾಡದಲ್ಲಿಂದು ಕೈ ನಾಯಕರ ಸಭೆ. ಲೋಕಸಭಾ ಚುನಾವಣೆ ಚರ್ಚೆ

ಧಾರವಾಡದಲ್ಲಿಂದು ಕೈ ನಾಯಕರ ಸಭೆ. ಲೋಕಸಭಾ ಚುನಾವಣೆ ಚರ್ಚೆ

ರಾಜ್ಯದ ಪ್ರತಿಷ್ಟಿತ ಲೋಕಸಭಾ ಕ್ಷೇತ್ರವಾಗಿರುವ ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಕುರಿತು ಧಾರವಾಡದಲ್ಲಿಂದು ಮಹತ್ವದ ಸಭೆ ನಡೆಯಲಿದೆ. ಧಾರವಾಡದ ಮಯೂರ ರೆಸಾರ್ಟ್ ನಲ್ಲಿ ಸಂಜೆ 4 ಘಂಟೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.

ಧಾರವಾಡ ಲೋಕಸಭಾ ಕ್ಷೇತ್ರವನ್ನು ತನ್ನ ಕೈ ವಶ ಮಾಡಿಕೊಳ್ಳಬೇಕು ಎಂದು ಹವಣಿಸುತ್ತಿರುವ ಕಾಂಗ್ರೇಸ್ ಪಕ್ಷದ ನಾಯಕರು ಚರ್ಚೆ ನಡೆಸಲಿದ್ದಾರೆ. ಟಿಕೇಟ್ ಪಡೆಯಲು ಹತ್ತಕ್ಕೂ ಹೆಚ್ಚು ಜನರ ನಡುವೆ ಪೈಪೋಟಿ ಇದ್ದು, ಅವರೆಲ್ಲರ ಜೊತೆ ಲಕ್ಷ್ಮೀ ಹೆಬ್ಬಾಳಕರ ಚರ್ಚೆ ನಡೆಸಲಿದ್ದಾರೆ. ಈಗಾಗಲೇ ಒಂದು ಹಂತದ ಸಭೆ ನಡೆದಿದ್ದು, ಇದೀಗ ಎರಡನೇ ಬಾರಿಗೆ ಲಕ್ಷ್ಮೀ ಹೆಬ್ಬಾಳಕರ ನೇತೃತ್ವದಲ್ಲಿ ಸಭೆ ನಡೆಯಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಪಿಎಸ್ಐ ನಾಸಿರ್ ಹುಸೇನ್ ನಿಧನಕ್ಕೆ ಕಂಬನಿ ಮಿಡಿದ ಉಡುಪಿ ಜಿಲ್ಲೆ

ಒಬ್ಬ ಪೊಲೀಸ್ ಅಧಿಕಾರಿಯ ಅಕಾಲಿಕ ನಿಧನಕ್ಕೆ, ಅದರಲ್ಲೂ ಮುಸ್ಲಿಂ ಸಮುದಾಯಕ್ಕೆ ಸೇರಿದ್ದ ಪಿಎಸ್ಐ ನಾಸಿರ ಹುಸೇನ್ ನಿಧನಕ್ಕೆ ಉಡುಪಿ ಜಿಲ್ಲೆಯ ಜನ ಕಂಬನಿ ಮಿಡಿದಿದ್ದಾರೆ. ಕುಂದಾಪುರ ಗ್ರಾಮೀಣ

Live Cricket

error: Content is protected !!