Download Our App

Follow us

Home » ರಾಜಕೀಯ » ಜಾತಿ ಜನಗಣತಿ / ಸಿ ಎಮ್ ಭೇಟಿಯಾದ ಶಾಮನೂರು. ಶಾಮನೂರಗೆ ಬಿಜೆಪಿ, ಕಾಂಗ್ರೇಸ್ ಶಾಸಕರ ಸಾಥ್

ಜಾತಿ ಜನಗಣತಿ / ಸಿ ಎಮ್ ಭೇಟಿಯಾದ ಶಾಮನೂರು. ಶಾಮನೂರಗೆ ಬಿಜೆಪಿ, ಕಾಂಗ್ರೇಸ್ ಶಾಸಕರ ಸಾಥ್

ಮುಖ್ಯಮಂತ್ರಿಗಳೊಂದಿಗೆ ಮುನಿಸಿಕೊಂಡಿದ್ದ ದಾವಣಗೆರೆ ಧಣಿ ಶಾಮನೂರ ಶಿವಶಂಕರಪ್ಪ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದರು. ಜಾತಿ ಜನಗಣತಿ ಸಮೀಕ್ಷಾ ವರದಿ ಅವೈಜ್ಞಾನಿಕವಾಗಿದ್ದು, ಜಾತಿ ಸಮೀಕ್ಷಾ ವರದಿಯನ್ನು ಬಿಡುಗಡೆ ಮಾಡದಂತೆ ಆಗ್ರಹಿಸಿದರು.

ಲಿಂಗಾಯತ ಅಧಿಕಾರಿಗಳಿಗೆ ಆಯಕಟ್ಟಿನ ಸ್ಥಾನ ನೀಡುತ್ತಿಲ್ಲ ಮತ್ತು ಲಿಂಗಾಯತ ಸಮುದಾಯವನ್ನು ನಿರ್ಲಕ್ಷ ಮಾಡಲಾಗುತ್ತಿದೆ ಎಂದು ಶಾಮನೂರು ಬಹಿರಂಗವಾಗಿ ಆರೋಪಿಸಿದ್ದರು. ಅಲ್ಲದೆ ಜಾತಿ ಜನಗಣತಿ ಸಮೀಕ್ಷೆಗೆ ಸಂಬಂಧಿಸಿದಂತೆ ಶಾಮನೂರು ಅಪಸ್ವರ ಹೊರಹಾಕಿದ್ದರು. ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಶಾಮನೂರು ಅವರಿಗೆ ಬಿಜೆಪಿ ಹಾಗೂ ಕಾಂಗ್ರೇಸ್ಸಿನ ಲಿಂಗಾಯತ ಶಾಸಕರು ಸಾಥ ನೀಡಿದರು.

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!