Download Our App

Follow us

Home » ಭಾರತ » ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ALERT..ಮತ್ತೆ ಹೊಸ ರೂಪದಲ್ಲಿ ಬರುತ್ತಿದೆ ಕೊರೋನಾ. ಸಿದ್ದರಾಮಯ್ಯನವರು ಹೇಳಿದ್ದೇನು..

ಇಡೀ ದೇಶದಲ್ಲಿ ಕೊರೊನಾ ಹೊಸ ತಳಿ ಶುರುವಾಗಿದ್ದು, ಈ ಬಗ್ಗೆ ಆರೋಗ್ಯ ಸಚಿವರಿಗೆ ಕೂಡಲೇ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗದಗನಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೊರೋನಾ ವೈರಸ್ ಹೊಸ ರೂಪಾಂತರದಲ್ಲಿ ಕಾಣಿಸಿಕೊಂಡಿದ್ದು, ಈ ಬಗ್ಗೆ ಮಾಹಿತಿ ಬಂದಿದೆ. ಸರ್ಕಾರ ಅಗತ್ಯ ಮುನ್ನೇಚ್ಚರಿಕೆ ಕೈಗೊಂಡಿದೆ ಎಂದರು.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!