Download Our App

Follow us

Home » ರಾಜಕೀಯ » ಶೆಟ್ಟರ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಹೊರಟ್ಟಿ

ಶೆಟ್ಟರ ಅವರಿಗೆ ಜನ್ಮದಿನದ ಶುಭಾಶಯ ಕೋರಿದ ಹೊರಟ್ಟಿ

ಮೊನ್ನೆಯಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭೇಟಿ ಮಾಡಿ ಹುಟ್ಟುಹಬ್ಬದ ಶುಭಾಶಯ ತಿಳಿಸಿದರು. 68 ನೇ ಹುಟ್ಟುಹಬ್ಬ ಆಚರಿಸಿಕೊಂಡ ಶೆಟ್ಟರಗೆ ಬಸವರಾಜ ಹೊರಟ್ಟಿ ಪೇಟ ತೊಡಿಸಿ ಶಾಲು ಹಾಕಿ ಶುಭಾಶಯ ಕೋರಿದರು. ಇಬ್ಬರು ದಿಗ್ಗಜ ನಾಯಕರು ಕೆಲ ಹೊತ್ತು ಉಭಯ ಕುಶಲೋಪರಿ ವಿನಿಮಯ ಮಾಡಿಕೊಂಡರು 

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!