Download Our App

Follow us

Home » ಆರೋಗ್ಯ » ಕೇರಳದಲ್ಲಿ ಕೊರೋನಾದ ಹೊಸ ತಳಿ JN.1 ವೈರಸ್ ಪತ್ತೆ. ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭ

ಕೇರಳದಲ್ಲಿ ಕೊರೋನಾದ ಹೊಸ ತಳಿ JN.1 ವೈರಸ್ ಪತ್ತೆ. ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭ

ಪಕ್ಕದ ಕೇರಳದಲ್ಲಿ ಕೊರೋನಾದ JN.1 ಎಂಬ ಹೊಸ ರೂಪಾಂತರ ತಳಿ ಕಂಡು ಬಂದಿದೆ. ಕರ್ನಾಟಕ ಸರ್ಕಾರ ಕಟ್ಟೆಚ್ಚರ ವಹಿಸಿದ್ದು, ಕೇರಳದ ಗಡಿಯಲ್ಲಿ ಚೆಕ್ ಪೋಸ್ಟ್ ಆರಂಭಿಸಿದೆ.

ಕೇರಳದಿಂದ ರಾಜ್ಯಕ್ಕೆ ಬರುವ ಜನರನ್ನು ತಪಾಸಣೆಗೆ ಒಳಪಡಿಸುವ ಕಾರ್ಯ ಆರಂಭಗೊಂಡಿದೆ. ಗಡಿ ಪ್ರವೇಶಿಸುವ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ಆರ್ ಟಿಪಿ ಸಿ ಆರ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಜೊತೆಗೆ 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕೆಂದು ಆರೋಗ್ಯ ಇಲಾಖೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!