ಕಾಂಗ್ರೇಸ್ ಪಕ್ಷಕ್ಕೆ 138 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ದೇಣಿಗೆ ಸಂಗ್ರಹಕ್ಕೆ ಮುಂದಾಗಿದೆ. ಹುಬ್ಬಳ್ಳಿ ಧಾರವಾಡ ಅವಳಿ ನಗರದಿಂದ ಪಕ್ಷಕ್ಕೆ ಹಣ ದೇಣಿಗೆ ರೂಪದಲ್ಲಿ ಸಂಗ್ರಹವಾಗುತ್ತಿದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಅಧ್ಯಕ್ಷ ಅಲ್ತಾಫ್ ಹಳ್ಳೂರ, 138 ರೂಪಾಯಿ, ವಿದ್ಯಾನಗರ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ 13,800 ರೂಪಾಯಿ ದೇಣಿಗೆ ನೀಡಿದ್ದಾರೆ.
ಹುಬ್ಬಳ್ಳಿ ಧಾರವಾಡ ಅವಳಿ ನಗರದಿಂದ ಕಾಂಗ್ರೇಸ್ ಪಕ್ಷಕ್ಕೆ ಸುಮಾರು 10 ಲಕ್ಷ ರೂಪಾಯಿ ಸಂಗ್ರಹವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
Author: Karnataka Files
Post Views: 2





