Download Our App

Follow us

Home » ಕಾನೂನು » ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ಯುವನಿಧಿಗೆ ನೀರಸ ಪ್ರತಿಕ್ರಿಯೆ. ಗೊಂದಲಕ್ಕಿಡಾದ ಪದವೀಧರರು

ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ಯುವನಿಧಿಗೆ ನೀರಸ ಪ್ರತಿಕ್ರಿಯೆ. ಗೊಂದಲಕ್ಕಿಡಾದ ಪದವೀಧರರು

ರಾಜ್ಯ ಕಾಂಗ್ರೇಸ್ ಸರ್ಕಾರದ 5 ನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಶೈಕ್ಷಣಿಕ ಕಾಶಿ ಧಾರವಾಡದಲ್ಲಿ ನೀರಸ ಪ್ರತಿಕ್ರಿಯೆ ಉಂಟಾಗಿದೆ.

ಧಾರವಾಡ ಜಿಲ್ಲೆಯಲ್ಲಿ ಇವರೆಗೆ ಕೇವಲ 2091 ಅರ್ಜಿಗಳು ಮಾತ್ರ ಸ್ವಿಕೃತವಾಗಿವೆ. ಜಿಲ್ಲೆಯ ಪದವೀಧರರಿಗೆ ಹೋಲಿಸಿದರೆ ಕಡಿಮೆ ನೋಂದಣಿಯಾಗಿದ್ದು, ಈ ಯೋಜನೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಲು ಉನ್ನತ ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ ತಿಳಿಸಿದ್ದಾರೆ.

ಗೊಂದಲ ನಿವಾರಣೆಗಾಗಿ ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದ್ದು, ಪದವೀಧರರು 18005999918 ಗೆ ಕರೆ ಮಾಡಬಹುದಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!