ನಾಡಗೀತೆಯ ರಾಗ ಸಂಯೋಜನೆಗೆ ಸೇರಿದಂತೆ ಸಂಬಂಧಪಟ್ಟ ಎಲ್ಲರೂ ಒಮ್ಮತದ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ ಮೌಖಿಕವಾಗಿ ಹೇಳಿದೆ.
ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿರುವ ದಾಟಿಯಲ್ಲಿ ನಾಡಗೀತೆ ಹಾಡುವದಕ್ಕೆ ಆಕ್ಷೇಪ ಸಲ್ಲಿಸಿರುವ ವಿಚಾರಕ್ಕೆ ಸಂಬಂದಿಸಿದಂತೆ ನಡೆದ àಹೈಕೋರ್ಟ ಮೌಖಿಕವಾಗಿ ಹೇಳಿದೆ. ಅನಂತಸ್ವಾಮಿ ಸಂಯೋಜಿಸಿರುವ ದಾಟಿಯಲ್ಲಿ 2 ನಿಮಿಷ 30 ಸೆಕೆಂಡಗಳಲ್ಲಿ ನಾಡಗೀತೆ ಹಾಡುವ ಸಂಬಂಧ ಕರ್ನಾಟಕ ಸರ್ಕಾರ ಸೆಪ್ಟೆಂಬರ್ 25 ರಂದು ಹೊರಡಿಸಿದ್ದ ಆದೇಶ ರದ್ದು ಪಡಿಸುವಂತೆ ಕೋರಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ದೀಕ್ಷಿತ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ಕೈಗೆತ್ತಿಗೊಂಡಿತ್ತು.
Author: Karnataka Files
Post Views: 3





