ಮುಜುಗರದ ಘಟನೆಯೊಂದರಲ್ಲಿ ಬಿಜೆಪಿ ಸಂಸದ ಮತ್ತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅವರು ತಮ್ಮ ಸ್ವಂತ ಲೋಕಸಭಾ ಕ್ಷೇತ್ರ ಬಿಹಾರದ ಬೇಗುಸರಾಯ್‌ನಲ್ಲಿ ಪಕ್ಷದ ಕಾರ್ಯಕರ್ತರಿಂದ ತೀವ್ರ ವಿರೋಧವನ್ನು ಎದುರಿಸಬೇಕಾಯಿತು. ಸಿಂಗ್ ಅವರು ಬಚ್ವಾಡಾದಲ್ಲಿ ಕಾರ್ಯಕ್ರಮಕ್ಕೆ ಹೋಗುತ್ತಿದ್ದಾಗ, ಅವರ ಪಕ್ಷದ ಕಾರ್ಯಕರ್ತರು ಕಪ್ಪು ಬಾವುಟಗಳೊಂದಿಗೆ ಸ್ವಾಗತಿಸಿದರು, ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಒಂದು ಕೈಯಲ್ಲಿ ಬಿಜೆಪಿ ಬಾವುಟ ಮತ್ತೊಂದು ಕೈಯಲ್ಲಿ ಕಪ್ಪು ಬಾವುಟ ಹಿಡಿದಿದ್ದ ಬಿಜೆಪಿ ಕಾರ್ಯಕರ್ತರು ಗಿರಿರಾಜ ಸಿಂಗ ಮುರ್ದಾಬಾದ, ವಾಪಸ್ ಜಾವೋ, ವಾಪಸ್ ಜಾವೋ ಎಂಬ ಘೋಷಣೆ ಕೂಗಿದರು.
Author: Karnataka Files
Post Views: 5





