Download Our App

Follow us

Home » ಅಪಘಾತ » ವಿದ್ಯುತ್ತ ಶಾರ್ಟ ಸರ್ಕಿಟನಿಂದ ಬಸ್ಸಿಗೆ ಬೆಂಕಿ. 10 ಕ್ಕು ಹೆಚ್ಚು ಜನ ಸಜೀವ ದಹನ

ವಿದ್ಯುತ್ತ ಶಾರ್ಟ ಸರ್ಕಿಟನಿಂದ ಬಸ್ಸಿಗೆ ಬೆಂಕಿ. 10 ಕ್ಕು ಹೆಚ್ಚು ಜನ ಸಜೀವ ದಹನ

ಉತ್ತರಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಸೋಮವಾರ, ಮದುವೆಗೆ ಅತಿಥಿಗಳು ತುಂಬಿದ್ದ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್ಸಿನಲ್ಲಿದ್ದ ಹಲವು ಮಂದಿ ಸಜೀವ ದಹನವಾಗಿರುವ ಸಾಧ್ಯತೆ ಇದೆ. ಬಸ್ಸಿನಲ್ಲಿ ಸುಮಾರು 30 ಜನರಿದ್ದರು ಎನ್ನಲಾಗಿದೆ. ನಂದು ಪಾಸ್ವಾನ್ ಅವರ ಮನೆಯಲ್ಲಿ ಮದುವೆ ಇತ್ತು, ಅವರ ಸಂಬಂಧಿಕರು ಈ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ನೆರವು ಘೋಷಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಹುಬ್ಬಳ್ಳಿ ಗ್ರಾಮೀಣ ಪೊಲೀಸರ ಕಾರ್ಯಾಚರಣೆ : ಇಬ್ಬರು ಸುಲಿಗೆಕೋರರ ಬಂಧನ

ಹುಬ್ಬಳ್ಳಿಯ ದೇವರಗುಡಿಹಾಳದಿಂದ ರೇವಡಿಹಾಳಕ್ಕೆ ಹೋಗುವ ರಸ್ತೆಯಲ್ಲಿ ಕಾರಿನಲ್ಲಿ ಕುಳಿತಿದ್ದ ದಂಪತಿಗಳನ್ನು ಕೆಳಗೆ ಇಳಿಸಿ ಬಂಗಾರದ ಆಭರಣ ದೋಚಿದ್ದ ಇಬ್ಬರು ಸುಲಿಗೆಕೋರರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ಹೆಡೆಮುರಿಗೆ ಕಟ್ಟಿದ್ದಾರೆ.

Live Cricket

error: Content is protected !!