ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೇಸ್ ಸರ್ಕಾರ ಮಂಜೂರು ಮಾಡಿದೆ.
ಈ ಕುರಿತು ಆದೇಶ ಹೊರಡಿಸಿರುವ ಸರ್ಕಾರ, ಕೇಂದ್ರ ಸರ್ಕಾರ ತನ್ನ ನೌಕರರರಿಗೆ ತುಟ್ಟಿಭತ್ಯೆ ಕೊಟ್ಟ ಮಾದರಿಯಲ್ಲಿಯೇ ಕರ್ನಾಟಕ ರಾಜ್ಯ ಸರ್ಕಾರಿ ನೌಕರರರಿಗೆ ತುಟ್ಟಿಭತ್ಯೆ ಬಿಡುಗಡೆ ಮಾಡಿ ಆದೇಶ ಹೊರಡಿಸಿದೆ.
Author: Karnataka Files
Post Views: 2





