ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ ಪಕ್ಷದ ಎರಡನೇ ಪಟ್ಟಿ ಇಂದು ಬಿಡುಗಡೆಯಾಗಿದೆ. ಇಂದು 43 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಅಸ್ಸಾಂ, ಗುಜರಾತ, ಮಧ್ಯಪ್ರದೇಶ, ರಾಜಸ್ಥಾನ, ಉತ್ತರಾಖಂಡ, ದಿಯು ಮತ್ತು ದಾಮನ್ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಬಿಡುಗಡೆಗೊಂಡ ಮೊದಲ ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿ ಆಯ್ಕೆ ಮಾಡಲಾಗಿದ್ದು, 21 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಬಾಕಿ ಇದೆ.

Author: Karnataka Files
Post Views: 2





