Download Our App

Follow us

Home » ಕಾನೂನು » ಇನ್ಮೇಲೆ ರವಿವಾರವು ಸಹ ಆಸ್ತಿ ನೋಂದಣಿಗೆ ಅವಕಾಶ

ಇನ್ಮೇಲೆ ರವಿವಾರವು ಸಹ ಆಸ್ತಿ ನೋಂದಣಿಗೆ ಅವಕಾಶ

ರೊಟೇಷನ್‌ ಆಧಾರದಲ್ಲಿ ಭಾನುವಾರದಂದು ಪ್ರತಿ ಜಿಲ್ಲೆಯಲ್ಲಿ ಒಂದು ಉಪನೋಂದಣಾಧಿಕಾರಿಗಳ ಕಚೇರಿ ತೆರೆಯಲಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ. ಈ ವ್ಯವಸ್ಥೆ ಮೊದಲಿಗೆ ಬೆಂಗಳೂರಿನಲ್ಲಿ ಜಾರಿಗೆ ಬರಲಿದ್ದು, ಎಪ್ರಿಲ್ ತಿಂಗಳಿನಿಂದ ಇನ್ನಿತರೇ ಜಿಲ್ಲೆಗಳಲ್ಲಿ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

ಆಸ್ತಿ ನೋಂದಣಿ, ಖಾತೆ ವರ್ಗಾವಣೆ ಸೇರಿದಂತೆ ಕಂದಾಯ ಇಲಾಖೆಯಲ್ಲಿನ ಕೆಲಸ ಕಾರ್ಯಗಳು ಇನ್ಮೇಲೆ ರವಿವಾರವು ಲಭ್ಯ ಇರಲಿವೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ವಿರುದ್ದ ರಾಜಕೀಯ ಶಡ್ಯಂತ್ರ : ಧಾರವಾಡದಲ್ಲಿ ಮೌನ ಮೆರವಣಿಗೆ

ಧಾರವಾಡದಲ್ಲಿಂದು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪರವಾಗಿ ಬೃಹತ್ ಮೌನ ಮೆರವಣಿಗೆ ನಡೆಯಿತು. ಕಲಾಭಾವನದಿಂದ ಆರಂಭವಾದ ಮೌನ ಮೆರವಣಿಗೆ ಕೆಸಿಸಿ ಬ್ಯಾಂಕ್ ವರೆಗೆ ಸಾಗಿತು. ಮೆರವಣಿಗೆಯಲ್ಲಿ

Live Cricket

error: Content is protected !!