Download Our App

Follow us

Home » ರಾಜಕೀಯ » ಪ್ರಲ್ಲಾದ ಜೋಶಿ ಮೇಲೆ ಸೊಬರದಮಠ ಆಕ್ರೋಶ. ರೈತರನ್ನು ಜೈಲಿಗೆ ಕಳಿಸುವುದರಲ್ಲಿ ಆಸಕ್ತಿ ಹೆಚ್ಚು.

ಪ್ರಲ್ಲಾದ ಜೋಶಿ ಮೇಲೆ ಸೊಬರದಮಠ ಆಕ್ರೋಶ. ರೈತರನ್ನು ಜೈಲಿಗೆ ಕಳಿಸುವುದರಲ್ಲಿ ಆಸಕ್ತಿ ಹೆಚ್ಚು.

ಮಹಾದಾಯಿ ಯೋಜನೆ ಅನುಷ್ಟಾನಕ್ಕೆ ಆಗ್ರಹಿಸಿ ನಡೆದ ರೈಲ್ ರೋಖೋ ಚಳುವಳಿಯಲ್ಲಿ ಭಾಗವಹಿಸಿದ ರೈತ ಹೋರಾಟಗಾರ ಕುತುಬುದ್ದಿನ ಖಾಜಿ ಬಂದನದಲ್ಲಿ ಕೇಂದ್ರ ಸಚಿವ ಪ್ರಲ್ಲಾದ ಜೋಶಿಯವರ ನೇರ ಕೈವಾಡವಿದೆ ಎಂದು ಮಹಾದಾಯಿ ಹೋರಾಟಗಾರ ವಿರೇಶ ಸೊಬರದಮಠ ಆರೋಪಿಸಿದ್ದಾರೆ.

ರೈಲ್ ರೋಖೋ ಚಳುವಳಿಯಲ್ಲಿ ಭಾಗವಹಿಸಿದ್ದ 500 ರೈತರ ಮೇಲೆ ಕ್ರಿಮಿನಲ್ ಪ್ರಕರಣ ಧಾಖಲು ಮಾಡಿ, ರೈತ ಹೋರಾಟಗಾರರಿಗೆ ತೊಂದರೆ ಕೊಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜೋಶಿಯವರಿಗೆ ಮಹದಾಯಿ ಯೋಜನೆ ಜಾರಿ ಮಾಡುವುದರಲ್ಲಿ ಆಸಕ್ತಿ ಇಲ್ಲವಾದರು, ರೈತರನ್ನು ಜೈಲಿಗೆ ಕಳಿಸುವುದರಲ್ಲಿ ಆಸಕ್ತಿ ಹೆಚ್ಚಾಗಿದೆ ಎಂದು ಸೊಬರದಮಠ ಆರೋಪಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!