Download Our App

Follow us

Home » ರಾಜಕೀಯ » ಭಗವಾನ್ ಶ್ರೀ ರಾಮನ ಆಶೀರ್ವಾದದಿಂದ ಬೀದರ ಲೋಕಸಭಾ ಕಾಂಗ್ರೇಸ್ ಟಿಕೇಟ್ ಸಿಕ್ಕಿದೆ / ಸಾಗರ ಖಂಡ್ರೆ

ಭಗವಾನ್ ಶ್ರೀ ರಾಮನ ಆಶೀರ್ವಾದದಿಂದ ಬೀದರ ಲೋಕಸಭಾ ಕಾಂಗ್ರೇಸ್ ಟಿಕೇಟ್ ಸಿಕ್ಕಿದೆ / ಸಾಗರ ಖಂಡ್ರೆ

ಭಗವಾನ್ ಶ್ರೀ ರಾಮನ ಆಶೀರ್ವಾದ ಹಾಗೂ ಎಲ್ಲಾ ದೇವರ ಕೃಪೆಯಿಂದ ನನಗೆ ಟಿಕೆಟ್ ಸಿಕ್ಕಿದೆ ಎಂದು ಬೀದರ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಸಾಗರ ಖಂಡ್ರೆ ಹೇಳಿದ್ದಾರೆ.

ಬೀದರ ಕ್ಷೇತ್ರದ ಜನರ ಆಶೀರ್ವಾದದಿಂದ ನಾನು ಗೆಲ್ಲುತ್ತೇನೆ ಎಂಬ ಭರವಸೆ ನನಗಿದೆ ಎಂದು ಸಾಗರ ಖಂಡ್ರೆ ತಿಳಿಸಿದ್ದಾರೆ. ಶ್ರೀರಾಮನನ್ನು ನೆನಪಿಸಿಕೊಂಡ ಸಾಗರ ಖಂಡ್ರೆಗೆ ನೆಟ್ಟಿಗರು ಕಾಲೆಳೆದಿದ್ದಾರೆ. ಶ್ರೀರಾಮನ ಹೆಸರು ಹೇಳಲು ನಿಮ್ಮ ವರಿಷ್ಟರ ಅನುಮತಿ ಪಡೆದಿದ್ದಿರಾ ಎಂದು ಪ್ರಶ್ನಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!