Download Our App

Follow us

Home » ಹಬ್ಬಗಳು » ರಾಮಲಿಂಗ ಕಾಮಣ್ಣನ ದರ್ಶನ ಪಡೆದ ಪ್ರಲ್ಲಾದ ಜೋಶಿ

ರಾಮಲಿಂಗ ಕಾಮಣ್ಣನ ದರ್ಶನ ಪಡೆದ ಪ್ರಲ್ಲಾದ ಜೋಶಿ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಲ್ಲಾದ ಜೋಶಿ, ಸಕಲ ಇಷ್ಟಾರ್ಥಗಳನ್ನು ಈಡೇರಿಸುವ ನವಲಗುಂದದ ಪ್ರಸಿದ್ದ ರಾಮಲಿಂಗ ಕಾಮಣ್ಣನ ದರ್ಶನ ಪಡೆದರು.

ಪ್ರವಾಸದ ಮಧ್ಯೆ ನವಲಗುಂದಕ್ಕೆ ಆಗಮಿಸಿದ್ದ ಜೋಶಿಯವರಿಗೆ ಟ್ರಸ್ಟ ವತಿಯಿಂದ ಸನ್ಮಾನಿಸಲಾಯಿತು. ಲಕ್ಷಾಂತರ ಭಕ್ತರು ಈ ರಾಮಲಿಂಗ ಕಾಮಣ್ಣನಿಗೆ ಹರಕೆ ಹೊರುತ್ತಾರೆ. ಒಂದು ವರ್ಷದ ಒಳಗೆ ಹರಕೆ ಈಡೇರುತ್ತವೆ ಅನ್ನೋ ನಂಬಿಕೆ ಇದ್ದು, ಪ್ರತಿ ವರ್ಷ ನಾಲ್ಕು ದಿನಗಳ ಕಾಲಾವಧಿಯಲ್ಲಿ ಐದು ಲಕ್ಷಕ್ಕೂ ಹೆಚ್ಚು ಜನ ರಾಮಲಿಂಗ ಕಾಮಣ್ಣನ ದರ್ಶನ ಪಡೆಯುತ್ತಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ನರಗುಂದ ರೈತ ಬಂಡಾಯಕ್ಕೆ 46 ವರ್ಷ ಪೂರ್ಣ : ರೈತರ ಪಾದಕ್ಕೆ ಶರಣಾಗಿದ್ದ ಕಾಂಗ್ರೇಸ್ ಸರ್ಕಾರ : ಅಂದು ನಡೆದಿದ್ದು ಏನು? ಇಲ್ಲಿದೆ ಡಿಟೇಲ್ ಸ್ಟೋರಿ

ನವಲಗುಂದ ನರಗುಂದ ರೈತ ಬಂಡಾಯ ನಡೆದು ಇವತ್ತಿಗೆ 46 ವರ್ಷಗಳು ಪೂರ್ಣಗೊಂಡಿವೆ. ಪ್ರತಿ ವರ್ಷ ಜುಲೈ 21 ರಂದು ರೈತರು, ಈ ದಿನವನ್ನು ರೈತ ಹುತಾತ್ಮ ದಿನಾಚರಣೆ

Live Cricket

error: Content is protected !!