Download Our App

Follow us

Home » ಹಬ್ಬಗಳು » ಯಡಿಯೂರಪ್ಪನವರ ಜೊತೆ ಸಿದ್ದಾರೂಡರ ದರ್ಶನ ಪಡೆದ ಪ್ರಲ್ಲಾದ ಜೋಶಿ

ಯಡಿಯೂರಪ್ಪನವರ ಜೊತೆ ಸಿದ್ದಾರೂಡರ ದರ್ಶನ ಪಡೆದ ಪ್ರಲ್ಲಾದ ಜೋಶಿ

ಹುಬ್ಬಳ್ಳಿಗೆ ಬಂದಿದ್ದ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಪಕ್ಷದ ಕಾರ್ಯಾಲಯದಲ್ಲಿ ಸಭೆ ನಡೆಸಿದ ನಂತರ ಸಿದ್ದಾರೋಡ ಮಠಕ್ಕೆ ಬಂದು ಸಿದ್ದಾರೋಡರ ದರ್ಶನ ಪಡೆದರು. 

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಯಡಿಯೂರಪ್ಪನವರಿಗೆ ಸಾಥ ನೀಡಿದ್ದರು. ಈ ವಿಷಯವನ್ನು ಎಕ್ಸ್ ನಲ್ಲಿ ಬರೆದುಕೊಂಡಿರುವ ಜೋಶಿ, ಸಿದ್ದರೋಡರ ದರ್ಶನ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!