Download Our App

Follow us

Home » ರಾಜಕೀಯ » ಎಪ್ರಿಲ್ 3 ರಂದು ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ

ಎಪ್ರಿಲ್ 3 ರಂದು ರಕ್ಷಾ ರಾಮಯ್ಯ ನಾಮಪತ್ರ ಸಲ್ಲಿಕೆ

ರಾಜ್ಯ ಯುವ ಕಾಂಗ್ರೇಸ್ ಮಾಜಿ ಅಧ್ಯಕ್ಷ, ರಕ್ಷಾ ರಾಮಯ್ಯ ಎಪ್ರಿಲ್ 3 ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಚಿಕ್ಕ ಬಳ್ಳಾಪುರ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲಿರುವ ರಕ್ಷಾ, ಎದುರಾಳಿ ಬಿಜೆಪಿಯ ಡಾ. ಕೆ ಸುಧಾಕರ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. 

ಚಿಕ್ಕಬಳ್ಳಾಪುರ ಸೇರಿದಂತೆ ಕ್ಷೇತ್ರದ ವ್ಯಾಪ್ತಿಯಲ್ಲಿ ಒಂದು ಹಂತದ ಪ್ರಚಾರ ಕಾರ್ಯ ಮುಗಿಸಿರುವ ರಕ್ಷಾ, ಹಿರಿಯರನ್ನು ಭೇಟಿ ಮಾಡುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!