Download Our App

Follow us

Home » ಕಾನೂನು » ಧಾರವಾಡ ವಕೀಲರ ಸಂಘದ ಅಧ್ಯಕ್ಷರಾಗಿ ಅಶೋಕ ಏಣಗಿ ಆಯ್ಕೆ

ಧಾರವಾಡ ವಕೀಲರ ಸಂಘದ ಅಧ್ಯಕ್ಷರಾಗಿ ಅಶೋಕ ಏಣಗಿ ಆಯ್ಕೆ

ತೀವ್ರ ಕುತೂಹಲ ಮೂಡಿಸಿದ್ದ ಪ್ರತಿಷ್ಟಿತ ಧಾರವಾಡ ವಕೀಲರ ಸಂಘದ ಅಧ್ಯಕ್ಷರಾಗಿ ಅಶೋಕ ಏಣಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಏಣಗಿಯವರಿಗೆ 409 ಮತಗಳು ಬಂದರೆ, ತಮ್ಮ ಪ್ರತಿಸ್ಪರ್ಧಿ ಆರ್ ಯು ಬೆಳ್ಳಕ್ಕಿಯವರಿಗೆ 403 ಮತಗಳು ಬಿದ್ದಿವೆ. ಅಶೋಕ ಏಣಗಿಯವರು 6 ಮತಗಳ ಅಂತರದಿಂದ ಬೆಳ್ಳಕ್ಕಿಯವರ ವಿರುದ್ಧ ಜಯ ಸಾಧಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಂಜಾನ್ ರೋಜಾ ಮಾಡಿದ ವಿನೋದ ಅಸೂಟಿ : ಇಫ್ತಾರ ಕೂಟ ನಡೆಸಿ ಭಾವೈಕ್ಯತೆ ಮೆರೆದ ಯುವನಾಯಕ

ಪವಿತ್ರ ರಮಜಾನ್ ಹಬ್ಬ ಆರಂಭಗೊಂಡಿದೆ. ಮುಸ್ಲಿಮ್ ಸಮಾಜದವರು ಒಂದು ತಿಂಗಳ ಉಪವಾಸ ( ರೋಜಾ ) ಮಾಡುತ್ತಾರೆ. ಪವಿತ್ರ ರಂಜಾನ್ ಹಬ್ಬದ ಪ್ರಯುಕ್ತ ವಿನೋದ ಅಸೂಟಿಯವರು ಇಂದು

Live Cricket

error: Content is protected !!