Download Our App

Follow us

Home » ಅಪರಾಧ » ಧಾರವಾಡದಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ಓರ್ವನಿಗೆ ಗಂಭೀರ ಗಾಯ

ಧಾರವಾಡದಲ್ಲಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ಓರ್ವನಿಗೆ ಗಂಭೀರ ಗಾಯ

ಧಾರವಾಡದ ಐನಾಕ್ಸ್ ಥೇಟರ ಬಳಿ ಎರಡು ಗುಂಪುಗಳ ಮಧ್ಯೆ ಹೊಡೆದಾಟ ನಡೆದಿದೆ. ಕ್ಷುಲ್ಲಕ ಕಾರಣಕ್ಕಾಗಿ ಮನಿಕಿಲ್ಲಾ ಹಾಗೂ ಜನ್ನತ ನಗರದ ಹುಡುಗರ ಮಧ್ಯೆ ಹೊಡೆದಾಟ ನಡೆದಿದ್ದು, ಮುಲ್ಲಾ ಎಂಬ ಯುವಕನಿಗೆ ಗಂಭೀರ ಗಾಯವಾಗಿದೆ. 

ನಿವೃತ್ತರ ಸ್ವರ್ಗ ಎಂದು ಹೆಸರಾದ ಧಾರವಾಡದಲ್ಲಿ ಪುಡಿ ರೌಡಿಗಳ ಹಾವಳಿ ಮೀತಿ ಮೀರಿದ್ದು, ಅವಳಿ ನಗರದ ಪೊಲೀಸರು ಬಾಲ ಬಿಚ್ಚುತ್ತಿರುವ ಪುಡಿ ರೌಡಿಗಳಿಗೆ ಬೆಂಡೆತ್ತ ಬೇಕಾಗಿದೆ. ರೌಡಿಗಳ ಬೆನ್ನಿಗೆ ನಿಲ್ಲುವ, ಅವರನ್ನು ಬಿಡಿಸಿಕೊಳ್ಳುವ ರಾಜಕೀಯ ನಾಯಕರ ಮೇಲೆಯೂ ಕಟ್ಟು ನಿಟ್ಟಿನ ಕ್ರಮ ಕೈಗೊಂಡಲ್ಲಿ ಧಾರವಾಡ ನೆಮ್ಮದಿಯಾಗಿರೋಕೆ ಸಾಧ್ಯ ಎಂಬುದು ಜನಸಾಮಾನ್ಯರ ಕೂಗಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ ಶಾಸಕ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಬಂದ ನಂತರ ಕ್ಷೇತ್ರದ ಅಭಿವೃದ್ಧಿ ಕಡೆಗೆ ಗಮನ ಹರಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿ

Live Cricket

error: Content is protected !!