Download Our App

Follow us

Home » ರಾಜಕೀಯ » ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಕೆ. ವಯನಾಡಿನಿಂದ ಎರಡನೇ ಬಾರಿ ಸ್ಪರ್ಧೆ

ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಕೆ. ವಯನಾಡಿನಿಂದ ಎರಡನೇ ಬಾರಿ ಸ್ಪರ್ಧೆ

ಕಾಂಗ್ರೇಸ್ ನಾಯಕ ರಾಹುಲ್ ಗಾಂಧಿ ಇಂದು ಕೇರಳದ ವಯನಾಡ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ. ಎರಡನೇ ಬಾರಿಗೆ ವಯನಾಡಿನಿಂದ ಸ್ಪರ್ಧಿಸುತ್ತಿರುವ ರಾಹುಲ್, ಕಳೆದ ಬಾರಿ 4 ಲಕ್ಷಗಳ ಅಂತರದಿಂದ ಗೆಲವು ಸಾಧಿಸಿದ್ದರು. 

ಇಂದು ನಾಮಪತ್ರ ಸಲ್ಲಿಸುವದಕ್ಕು ಮುನ್ನ ರೋಡ ಶೋ ನಡೆಸಲಿರುವ ರಾಹುಲ್ ಗಾಂಧಿ, ಮತದಾರರ ಆಶೀರ್ವಾದ ಪಡೆಯಲಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!