Download Our App

Follow us

Home » ಕಾನೂನು » ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಹೈಕೋರ್ಟನಲ್ಲಿಯೇ ಆತ್ಮಹತ್ಯೆಗೆ ಯತ್ನ. ಆಸ್ಪತ್ರೆಗೆ ಧಾಖಲು

ಬೆಂಗಳೂರಿನ ಹೈಕೋರ್ಟನಲ್ಲಿ ಓರ್ವ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಕೋರ್ಟ ಹಾಲ್ ಸಂಖ್ಯೆ 1 ರ ಎದುರು ಈ ಘಟನೆ ನಡೆದಿದೆ. 

ಮೈಸೂರು ಮೂಲದ ಶ್ರೀನಿವಾಸ ಎಂಬಾತ ಬ್ಲೇಡ್ ನಿಂದ ತನ್ನ ಕೈಯನ್ನು ಕೊಯ್ದುಕೊಂಡಿದ್ದು, ತಕ್ಷಣ ಅವನನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ. ಪೊಲೀಸರು ಪ್ರಕರಣ ಧಾಖಲಿಸಿಕೊಂಡಿದ್ದು, ತನಿಖೆ ನಡೆಸಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೇಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಮನ್ಸೂರ್ ಅಲಿ ಖಾನ್ ಗೆ ಟಿಕೇಟ್ ಘೋಷಣೆ

ಕರ್ನಾಟಕದಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಕಾಂಗ್ರೇಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟ ಮಾಡಿದೆ. ಕರ್ನಾಟಕದಿಂದ ಅಖಿಲ ಭಾರತ ಕಾಂಗ್ರೇಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪವನ ಖೇರಾ ಹಾಗೂ

Live Cricket

error: Content is protected !!