Download Our App

Follow us

Home » ರಾಜಕೀಯ » ತಡಕೋಡದಲ್ಲಿ ಪ್ರಲ್ಲಾದ ಜೋಶಿ ಸಭೆ. ಬಸವೇಶ್ವರರ ಫೋಟೋ ನೀಡಿ ಸನ್ಮಾನಿಸಿದ ಬೆಂಬಲಿಗರು

ತಡಕೋಡದಲ್ಲಿ ಪ್ರಲ್ಲಾದ ಜೋಶಿ ಸಭೆ. ಬಸವೇಶ್ವರರ ಫೋಟೋ ನೀಡಿ ಸನ್ಮಾನಿಸಿದ ಬೆಂಬಲಿಗರು

ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಅಬ್ಬರದ ಪ್ರಚಾರ ನಡೆಸಿರುವ ಕೇಂದ್ರ ಸಚಿವ ಪ್ರಲ್ಲಾದ ಜೋಶಿ ಇಂದು ತಡಕೋಡ ಗ್ರಾಮದಲ್ಲಿ ನಡೆದ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿದರು.

ಜಿಲ್ಲಾ ಪಂಚಾಯತ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಚಾರ ಸಭೆ ನಡೆಸುತ್ತಿರುವ ಜೋಶಿ ಇಂದು ಗರಗ ಜಿಲ್ಲಾ ಪಂಚಾಯತ ವ್ಯಾಪ್ತಿಯ ತಡಕೋಡ ಗ್ರಾಮದಲ್ಲಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಬೆಂಬಲಿಗರು ಜೋಶಿಯವರಿಗೆ ಬಸವೇಶ್ವರರ ಫೋಟೋ ಕೊಟ್ಟು ಸನ್ಮಾನ ಮಾಡಿದ್ದು ಎಲ್ಲರ ಗಮನ ಸೆಳೆಯಿತು. 

ಇತ್ತೀಚಿಗೆ ದಿಂಗಾಲೇಶ್ವರ ಶ್ರೀಗಳು ಜೋಶಿಯವರು ಲಿಂಗಾಯತ ನಾಯಕರನ್ನು ರಾಜಕೀಯವಾಗಿ ತುಳಿದಿದ್ದಾರೆ ಎಂದು ನೀಡಿದ ಹೇಳಿಕೆ ಬೆನ್ನಲ್ಲೇ ಅವರಿಗೆ ಬಸವೇಶ್ವರರ ಫೋಟೋ ಕೊಟ್ಟು ಸನ್ಮಾನಿಸಿದ್ದು, ರಾಜಕೀಯ  ಚರ್ಚೆಗೆ ಎಡೆಮಾಡಿಕೊಟ್ಟಿದೆ

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ ಗ್ರಾಮೀಣ ಕ್ಷೇತ್ರದ ಉಪ ಚುನಾವಣೆಗೆ ಬಿಜೆಪಿ ತಯಾರಿ : ಹೊಸ ಮುಖಕ್ಕೆ ಮಣೆ : ಅಚ್ಚರಿ ಅಭ್ಯರ್ಥಿ ಕಣಕ್ಕೆ

ಧಾರವಾಡ ಗ್ರಾಮೀಣ ಶಾಸಕರಾಗಿದ್ದ ವಿನಯ ಕರ್ಣಿಯವರಿಗೆ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯಾಗುವಂತೆ, ಇತ್ತ ಬಿಜೆಪಿ ಉಪ ಚುನಾವಣೆಗೆ ತಯಾರಿ ನಡೆಸಿದೆ. ಮಾಜಿ ಶಾಸಕ ಅಮೃತ ದೇಸಾಯಿ, ಸೀಮಾ

Live Cricket

error: Content is protected !!