ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಾಗೊಂಡ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿಯವರನ್ನು ಇಂದು ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ವಿನಯ ಕುಲಕರ್ಣಿ ಇಂದು ಪಕ್ಷದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಧಾರವಾಡದ ಮುಖಂಡರಾದ ಹನುಮಂತ ಕೊರವರ, ಪಾಪು ಪವಾರ, ಮನೋಜ ಕರ್ಜಗಿ ಸೇರಿದಂತೆ ಅನೇಕ ಮುಖಂಡರು ವಿನಯ ಕುಲಕರ್ಣಿಯವರನ್ನು ಸನ್ಮಾನಿಸಿ ಶುಭ ಕೋರಿದರು
Author: Karnataka Files
Post Views: 2





