Download Our App

Follow us

Home » ರಾಜಕೀಯ » ಏಪ್ರಿಲ್ 15 ರಂದು ಪ್ರಲ್ಲಾದ ಜೋಶಿ ನಾಮಪತ್ರ ಸಲ್ಲಿಕೆ

ಏಪ್ರಿಲ್ 15 ರಂದು ಪ್ರಲ್ಲಾದ ಜೋಶಿ ನಾಮಪತ್ರ ಸಲ್ಲಿಕೆ

ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಪ್ರಲ್ಲಾದ ಜೋಶಿ ದಿನಾಂಕ 15 ರಂದು ನಾಮಪತ್ರ ಸಲ್ಲಿಸಲಿದ್ದಾರೆ. 

ಧಾರವಾಡದ ಶಿವಾಜಿ ವೃತ್ತದಿಂದ ಮೆರವಣಿಗೆ ಆರಂಭವಾಗಲಿದ್ದು, ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಯಲಿದೆ. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಭಾಗವಹಿಸುವ ಸಾಧ್ಯತೆ ಇದೆ. ಪ್ರಲ್ಲಾದ ಜೋಶಿ, 5 ನೇ ಬಾರಿಗೆ ಸ್ಪರ್ಧೆ ಮಾಡುತ್ತಿದ್ದು, ಹಾಲಿ ಕೇಂದ್ರ ಸಚಿವರಾಗಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡದ ಹತ್ಯೆಗಳು : ಕ್ರೈಮ್ ಲೋಕದ ಅನಾವರಣ

ಧಾರವಾಡ,  ವಿವಿಧ ಬಿರುದಾವಳಿಗಳನ್ನು ಹೊಂದಿದ ನಗರ. ತಣ್ಣನೆಯ ಗಾಳಿ, ಹಿಂದೂಸ್ಥಾನಿ ಸಂಗೀತದ ಕಂಪು, ನಿವೃತ್ತರ ಪಾಲಿಗೆ ಸ್ವರ್ಗದ ಅನುಭವ ನೀಡುವ ಧಾರವಾಡದಲ್ಲಿ  ಕ್ರೈಂ ಲೋಕ ಅನಾವರಣಗೊಳ್ಳುತ್ತಿದೆ. ಇತ್ತೀಚಿಗಂತೂ

Live Cricket

error: Content is protected !!