Download Our App

Follow us

Home » ಭಾರತ » ಧಾರವಾಡದ ಹಿರಿಮೆ ಹೆಚ್ಚಿಸಿದ ಸೌಭಾಗ್ಯ. IAS ನಲ್ಲಿ ಸಾಧನೆ ಮಾಡಿದ ಧಾರವಾಡದ ಮಗಳು

ಧಾರವಾಡದ ಹಿರಿಮೆ ಹೆಚ್ಚಿಸಿದ ಸೌಭಾಗ್ಯ. IAS ನಲ್ಲಿ ಸಾಧನೆ ಮಾಡಿದ ಧಾರವಾಡದ ಮಗಳು

ಶೈಕ್ಷಣಿಕ ಕಾಶಿ ಧಾರವಾಡ, ರಾಷ್ಟ್ರಮಟ್ಟದಲ್ಲಿ ಮತ್ತೊಮ್ಮೆ ಸುದ್ದಿಯಾಗಿದೆ ಕೇಂದ್ರ ಲೋಕಸೇವಾ ಆಯೋಗ ನಡೆಸಿದ್ದ ಪರೀಕ್ಷೆಯಲ್ಲಿ ಧಾರವಾಡದ ಯುವತಿ ಸೌಭಾಗ್ಯ ಎಸ್ ಬೀಳಗಿಮಠ, 101 ನೇ ಶ್ರೇಯಾಂಕ ಪಡೆದು ಆಯ್ಕೆಯಾಗಿದ್ದಾರೆ. 

ಚಿಕ್ಕ ವಯಸ್ಸಿನಿಂದಲೂ ಓದಿನಲ್ಲಿ ಮುಂದಿದ್ದ ಸೌಭಾಗ್ಯ ಕಡೆಗೂ IAS ಗುರಿ ತಮ್ಮದಾಗಿಸಿಕೊಂಡಿದ್ದಾರೆ. ಸೌಭಾಗ್ಯ ಬೀಳಗಿಮಠ ಸಾಧನೆಗೆ ಅಭಿನಂದನೆಗಳ ಮಹಾಪೂರ ಹರಿದು ಬರುತ್ತಿದೆ. ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಧಾರವಾಡ ಜಿಲ್ಲೆಯ ವಿಧ್ಯಾರ್ಥಿಗಳು ಪ್ರತಿ ವರ್ಷದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭೂತಪೂರ್ವ ಸಾಧನೆ ಮಾಡುತ್ತಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!