Download Our App

Follow us

Home » ವ್ಯಾಪಾರ » ನೇಹಾ ಹಿರೇಮಠ ಕೊಲೆ ಪ್ರಕರಣ. ಮುಸ್ಲಿಮ್ ಸಮಾಜದ ಅಂಗಡಿ ಮುಗ್ಗಟ್ಟುಗಳು ಬಂದ. ಅವಳಿನಗರದಲ್ಲಿ ಆಕ್ರೋಶ

ನೇಹಾ ಹಿರೇಮಠ ಕೊಲೆ ಪ್ರಕರಣ. ಮುಸ್ಲಿಮ್ ಸಮಾಜದ ಅಂಗಡಿ ಮುಗ್ಗಟ್ಟುಗಳು ಬಂದ. ಅವಳಿನಗರದಲ್ಲಿ ಆಕ್ರೋಶ

ಹುಬ್ಬಳ್ಳಿಯ ಪ್ರತಿಷ್ಠಿತ ಬಿವ್ಹಿಬಿ ಕಾಲೇಜಿನ ಆವರಣದಲ್ಲಿ ಭೀಕರವಾಗಿ ಹತ್ಯೆಯಾದ ಕುಮಾರಿ ನೇಹಾ ಹಿರೇಮಠ ಸಾವಿಗೆ ನ್ಯಾಯ ಕೊಡಿಸಲು ಧಾರವಾಡದ ಅಂಜುಮನ್ ಇಸ್ಲಾಂ ಸಂಸ್ಥೆ ಕರೆ ನೀಡಿದ್ದ ಹುಬ್ಬಳ್ಳಿ-ಧಾರವಾಡ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. 

ಮುಂಜಾನೆಯಿಂದಲೇ ಮುಸ್ಲಿಮ್ ಸಮಾಜದ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ ಮಾಡಲಾಗಿದೆ ಅಂಗಡಿಯ ಬಾಗಿಲಿಗೆ ನೇಹಾ ಹಿರೇಮಠ ಭಾವಚಿತ್ರ ಹಾಕಿ ನೇಹಾ ಹಿರೇಮಠಗೆ ನ್ಯಾಯ ಸಿಗಲಿ ಎಂದು ಎಂದು ಒಟ್ಟಾಯಿಸಿದ್ದಾರೆ. ಮುಸ್ಲಿಮ್ ಸಮಾಜದ ಅಂಗಡಿಗಳು ಇಂದು ಮಧ್ಯಾಹ್ನ 3 ಘಂಟೆಯವರೆಗೆ ಬಂದ ಆಗಲಿವೆ.

 

 

 

Karnataka Files
Author: Karnataka Files

Leave a Comment

RELATED LATEST NEWS

Top Headlines

ವಿನಯ ಕುಲಕರ್ಣಿ ಶಾಸಕ ಸ್ಥಾನ ರದ್ದು ವಿಚಾರ : ಯು ಟಿ ಖಾದರ ಹೇಳಿದ್ದಿಷ್ಟು

ಕೊಲೆ ಪ್ರಕರಣವೊಂದರಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ವಿನಯ ಕುಲಕರ್ಣಿಯವರ ಶಾಸಕ ಸ್ಥಾನದ ರದ್ದು ಕುರಿತು ವಿಧಾನಸಭಾಧ್ಯಕ್ಷ ಯು ಟಿ ಖಾದರ ಅವರು ಮಾತನಾಡಿದ್ದಾರೆ. ಕೋರ್ಟನಿಂದ ಇನ್ನೂವರೆಗೆ ಅಧಿಕೃತ

Live Cricket

error: Content is protected !!