Download Our App

Follow us

Home » ಕಾನೂನು » ಕೋಟ್ಯಾಂತರ ತೆರಿಗೆ ವಂಚನೆ ಧಾರವಾಡದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ಕೋಟ್ಯಾಂತರ ತೆರಿಗೆ ವಂಚನೆ ಧಾರವಾಡದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ದಾಳಿ

ಶೈಕ್ಷಣಿಕ ಕಾಶಿ ಧಾರವಾಡದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ಏಕಕಾಲಕ್ಕೆ ದಾಳಿ ಮಾಡಿದ್ದಾರೆ. 

ಮಹೇಶ ಪಿ ಯು ಕಾಲೇಜು, ಅಣ್ಣಿಗೇರಿ ಕಾಲೇಜ ಸೇರಿದಂತೆ 8 ಕಾಲೇಜುಗಳ ಮೇಲೆ ದಾಳಿ ನಡೆದಿದೆ. ಇವರು ಕೋಟ್ಯಾಂತರ ತೆರಿಗೆ ವಂಚನೆ ಮಾಡಿದ್ದರೆಂದು ಆರೋಪಿಸಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ನವಲಗುಂದ ವಿಧಾನಸಭಾ ಕ್ಷೇತ್ರದ ಮೂರು ತಾಲೂಕು ಬರಪೀಡಿತ ಘೋಷಣೆ: ಧಾರವಾಡ ತಾಲೂಕು ನಿರ್ಲಕ್ಷ್ಯ ಆರೋಪ

ನವಲಗುಂದ: ಮಳೆ ಅಭಾವದ ಹಿನ್ನೆಲೆಯಲ್ಲಿ ಸರ್ಕಾರ ಎರಡನೇ ಹಂತದಲ್ಲಿ ರಾಜ್ಯದ 24 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿದ್ದು, ಧಾರವಾಡ ಜಿಲ್ಲೆಯ ನವಲಗುಂದ, ಅಣ್ಣಿಗೇರಿ ಹಾಗೂ ಹುಬ್ಬಳ್ಳಿ ತಾಲೂಕುಗಳು

Live Cricket

error: Content is protected !!