ಧಾರವಾಡ ಲೋಕಸಭಾ ಕ್ಷೇತ್ರದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ. ಕ್ಷೇತ್ರದೆಲ್ಲೆಡೆ ಬಿರುಸಿನ ಪ್ರಚಾರ ಕೈಗೊಂಡಿರುವ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ, ಮತದಾರರತ್ತ ಮುಖ ಮಾಡಿದ್ದಾರೆ.
ಲೋಕಸಭಾ ಚುನಾವಣೆಗೆ ಕ್ರಮ ಸಂಖ್ಯೆ ಇದೀಗ ಬಂದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ವಿನೋದ ಅಸೂಟಿ ಕ್ರಮ ಸಂಖ್ಯೆ 2 ಆಗಿದೆ.
Author: Karnataka Files
Post Views: 2





