Download Our App

Follow us

Home » ರಾಜಕೀಯ » ಕಾಂಗ್ರೇಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಮಲಕಾರಿ ನೇಮಕ

ಕಾಂಗ್ರೇಸ್ ಪ್ರಚಾರ ಸಮಿತಿ ಸಂಯೋಜಕರಾಗಿ ಮಲಕಾರಿ ನೇಮಕ

ಕಾಂಗ್ರೇಸ್ ಪಕ್ಷದ ಕಟ್ಟಾಳು, ಅಹಿಂದ ನಾಯಕ ಬಸವರಾಜ ಮಲಕಾರಿಯವರನ್ನು ಕರ್ನಾಟಕ ಪ್ರದೇಶ ಕಾಂಗ್ರೇಸ್ ಪ್ರಚಾರ ಸಮಿತಿ ಸಂಯೋಜಕರನ್ನಾಗಿ ನೇಮಕ ಮಾಡಲಾಗಿದೆ. 

ಕಾಂಗ್ರೇಸ್ ಪ್ರಚಾರ ಸಮಿತಿ ಅಧ್ಯಕ್ಷ ವಿನಾಯಕುಮಾರ ಸೊರಕೆ ಬಸವರಾಜ ಮಲಕಾರಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದು, ಧಾರವಾಡ ಲೋಕಸಭಾ ಕ್ಷೇತ್ರದ ಉಸ್ತುವಾರಿ ನೀಡಲಾಗಿದೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ನ್ಯೂ ಕಮಿಷನರ್ ಸೈಲೆಂಟ್ ಸ್ಟ್ರೋಕ್ : ಅವಳಿ ನಗರದಲ್ಲಿ ಅಸಲಿ ಖಾಕಿ ಖದರ್ ಶುರು….

ಹುಬ್ಬಳ್ಳಿ-ಧಾರವಾಡ ನಗರ ವ್ಯಾಪ್ತಿಯಲ್ಲಿ ಚಾಕು ಇರಿತ ಪ್ರಕರಣಗಳನ್ನು ಹತ್ತಿಕ್ಕಲು ಹೊಸದಾಗಿ ಬಂದಿರುವ ಪೊಲೀಸ್ ಕಮಿಷನರ್ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅವಳಿ ನಗರದಲ್ಲಿ ಚಾಕು, ತಲ್ವಾರ್ ಸೇರಿದಂತೆ ಮಾರಕಾಸ್ತ್ರಗಳನ್ನು

Live Cricket

error: Content is protected !!