Download Our App

Follow us

Home » ರಾಜಕೀಯ » ಅಪಘಾತದಲ್ಲಿ ಗಾಯಗೊಂಡವನನ್ನು ಆಸ್ಪತ್ರೆಗೆ ಧಾಖಲಿಸಿ ಮಾನವೀಯತೆ ಮೆರೆದ ವಿನಯ ಕುಲಕರ್ಣಿ

ಅಪಘಾತದಲ್ಲಿ ಗಾಯಗೊಂಡವನನ್ನು ಆಸ್ಪತ್ರೆಗೆ ಧಾಖಲಿಸಿ ಮಾನವೀಯತೆ ಮೆರೆದ ವಿನಯ ಕುಲಕರ್ಣಿ

ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರು, ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುವನ್ನು ತಕ್ಷಣ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಘಟನೆ ಹರಿಹರ ಬಳಿ ನಡೆದಿದೆ. 

ದಾವಣಗೆರೆ ಕಾಂಗ್ರೇಸ್ ಲೋಕಸಭಾ ಅಭ್ಯರ್ಥಿ ಪರ ಪ್ರಚಾರ ಕೈಗೊಂಡು ಬರುತ್ತಿದ್ದಾಗ ಬೈಕ ಸವಾರ ರಸ್ತೆ ಅಪಘಾತದಿಂದ ಕೆಳಕ್ಕೆ ಬಿದ್ದಿದ್ದ, ಇದನ್ನು ಗಮನಿಸಿದ ವಿನಯ ಕುಲಕರ್ಣಿ, ತಕ್ಷಣ ಕಾರು ನಿಲ್ಲಿಸಿ, ಗಾಯಾಳುವನ್ನು ಆಸ್ಪತ್ರೆಗೆ ಧಾಖಲಿಸಿದ್ದಾರೆ. ವೈದ್ಯರಿಗೆ ಕರೆ ಮಾಡಿ ಮಾತನಾಡಿದ ವಿನಯ, ಸೂಕ್ತ ಚಿಕಿತ್ಸೆ ನೀಡುವಂತೆ ಮನವಿ ಮಾಡಿದ್ದಾರೆ. 

Karnataka Files
Author: Karnataka Files

Leave a Comment

RELATED LATEST NEWS

Top Headlines

ಆರ್ ಎಸ್ ಎಸ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಬಿಜೆಪಿ ಸಂಸದ ಜಿಗಜಿಣಗಿ / RSS ನವರು ಸೂ….. ಮಕ್ಕಳು ಎಂದ ಮುತ್ಯಾ / ಅಡಿಯೋ ಇದೆ ಕೇಳಿ

ಗೃಹ ಸಚಿವ ಪ್ರಿಯಾಂಕ್ ಖರ್ಗೆ RSS ನೋಂದಣಿ ಕುರಿತು ಹೇಳಿಕೆ ಕೊಟ್ಟ ಬೆನ್ನಲ್ಲೇ, ವಿಜಯಪುರದ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅಡಿಯೋ ಇದೀಗ ವೈರಲ್ ಆಗಿದೆ. ರಮೇಶ

Live Cricket

error: Content is protected !!