Download Our App

Follow us

Home » ರಾಜಕೀಯ » ವಾರಣಾಸಿ ಕ್ಷೇತ್ರಕ್ಕೆ ಇಂದು ನಾಮಪತ್ರ ಸಲ್ಲಿಸಲಿರುವ ನರೇಂದ್ರ ಮೋದಿ ಅಭಿಜಿತ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಕೆ

ವಾರಣಾಸಿ ಕ್ಷೇತ್ರಕ್ಕೆ ಇಂದು ನಾಮಪತ್ರ ಸಲ್ಲಿಸಲಿರುವ ನರೇಂದ್ರ ಮೋದಿ ಅಭಿಜಿತ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಕೆ

ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿಗೆ ಸ್ಪರ್ದಿಸಲು ಸಜ್ಜಾಗಿದ್ದಾರೆ. ಇಂದು ವಾರಣಾಸಿ ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಲಿರುವ ಮೋದಿ, ನಿನ್ನೆಯೇ ಬೃಹತ್ ರೋಡ ಶೋ ಮಾಡುವ ಮೂಲಕ, ಶಕ್ತಿ ಪ್ರದರ್ಶನ ನಡೆಸಿದ್ದರು.

ಇಂದು 10-45 ಕ್ಕೆ ಕಾಲ ಭೈರವ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿರುವ ಮೋದಿ, 11-30 ಕ್ಕೆ ಅಭಿಜಿತ್ ಮುಹೂರ್ತದಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!