ರಾಜ್ಯದ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಸಹೋದ್ಯೋಗಿ ಡಿ ಕೆ ಶಿವಕುಮಾರ ಅವರಿಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹೃದಯಾರೆ ಹಾರೈಸಿದ್ದಾರೆ. ಡಿ ಕೆ ಶಿವಕುಮಾರ ಅವರಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸಿರುವ ಸಿದ್ದರಾಮಯ್ಯ ನವರು
” ನನ್ನ ಆತ್ಮೀಯ ಸ್ನೇಹಿತ ಮತ್ತು ಸಹೋದ್ಯೋಗಿಗೆ ಜನ್ಮದಿನದ ಶುಭಾಶಯಗಳು,
ನಿಮ್ಮ ಸಮರ್ಪಣೆ, ಸಾಂಸ್ಥಿಕ ಕೌಶಲ್ಯಗಳು ಮತ್ತು ಅಚಲವಾದ ಬದ್ಧತೆ ಯಾವಾಗಲೂ ಎದ್ದು ಕಾಣುತ್ತದೆ.
ನೀವು ಅದೇ ಉತ್ಸಾಹ ಮತ್ತು ಶಕ್ತಿಯೊಂದಿಗೆ ಮುನ್ನಡೆಸುವುದನ್ನು ಮುಂದುವರಿಸಲಿ. ನಿಮಗೆ ಯಶಸ್ಸು ಮತ್ತು ಸಂತೋಷದಿಂದ ತುಂಬಿದ ವರ್ಷವನ್ನು ಹಾರೈಸುತ್ತೇನೆ! ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
Author: Karnataka Files
Post Views: 6





