Download Our App

Follow us

Home » ಕಾನೂನು » ಧಾರವಾಡ ಜಿಲ್ಲೆಯಲ್ಲಿ ನೀರಿಗಾಗಿ 144 ಸೆಕ್ಷನ್ ಜಾರಿ

ಧಾರವಾಡ ಜಿಲ್ಲೆಯಲ್ಲಿ ನೀರಿಗಾಗಿ 144 ಸೆಕ್ಷನ್ ಜಾರಿ

ಧಾರವಾಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಕೊರತೆ ಕಾಣಿಸಿಕೊಂಡಿದೆ. ಖಾಲಿ ಆಗಿರುವ ಕೆರೆಗಳಿಗೆ ನೀರು ತುಂಬಿಸಿಕೊಳ್ಳಲು ಮಲಪ್ರಭಾ ಕಾಲುವೆ ಇಂದ ನೀರು ಬಿಡಲಾಗಿದೆ. 

ಕುಡಿಯುವ ಉದ್ದೇಶಕ್ಕಾಗಿ ನೀರು ಬಿಡಲಾಗಿದ್ದು, ರೈತರು ಜಮೀನುಗಳಿಗೆ ನೀರು ಬಳಸಿಕೊಳ್ಳಬಾರದು ಎಂದು ಧಾರವಾಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ 66 ಹಳ್ಳಿಗಳಲ್ಲಿ ಸೆಕ್ಷನ್ 144 ಅನ್ವಯ ನಿಷೇದಾಜ್ಞೆ ಜಾರಿ ಮಾಡಲಾಗಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಧಾರವಾಡ : ಅದು ಹಿಟ್ ಅಂಡ್ ರನ್ ಕೇಸ್ ಅಲ್ಲಾ, ಮರ್ಡರ್ ! ವಿಡಿಯೋ ಸಮೇತ ಸುದ್ದಿ

ಧಾರವಾಡ ಸಮೀಪದ ಸೋಮಾಪುರ ಬಳಿ ನಡೆದ ಹಿಟ್ ಅಂಡ್ ರನ್ ಕೇಸಿಗೆ ಧಾರವಾಡ ಗ್ರಾಮೀಣ ಪೊಲೀಸ್ ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಮೊದಲನೇ ಹೆಂಡತಿಯನ್ನು ಸುಪಾರಿ

Live Cricket

error: Content is protected !!