Download Our App

Follow us

Home » ಭಾರತ » ವಾರಣಾಸಿ ಲೋಕಸಭಾ ಕ್ಷೇತ್ರ. ಪ್ರಧಾನಿ ಮೋದಿ ಎದುರು ಅಜಯ ರಾಯ್ ಕಾಂಗ್ರೇಸ್ ಅಭ್ಯರ್ಥಿ

ವಾರಣಾಸಿ ಲೋಕಸಭಾ ಕ್ಷೇತ್ರ. ಪ್ರಧಾನಿ ಮೋದಿ ಎದುರು ಅಜಯ ರಾಯ್ ಕಾಂಗ್ರೇಸ್ ಅಭ್ಯರ್ಥಿ

ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೇಸ್ಸಿನಿಂದ ಅಜಯ್ ರಾಯ್ ತೊಡೆ ತಟ್ಟಿದ್ದಾರೆ.

ಉತ್ತರ ಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ, ಅಜಯ್ ರಾಯ್ ಅವರು 2014 ಮತ್ತು 2019 ರ ಲೋಕಸಭೆ ಚುನಾವಣೆಯಲ್ಲಿ ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು, ಆದರೆ ಅವರು ಎರಡೂ ಬಾರಿಯೂ ಮೂರನೇ ಸ್ಥಾನ ಗಳಿಸಿದ್ದರು. 2019 ರ ಚುನಾವಣೆಯಲ್ಲಿ ಪ್ರಧಾನಿ ಮೋದಿ, ಅವರು ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ಅವರನ್ನು 4.79 ಲಕ್ಷ ಮತಗಳಿಂದ ಸೋಲಿಸಿದ್ದರು.

ಈ ಬಾರಿ ಉತ್ತರ ಪ್ರದೇಶದಲ್ಲಿ ಸಮಾಜವಾದಿ ಕಾಂಗ್ರೇಸ್ ಜೊತೆ ಮೈತ್ರಿ ಮಾಡಿಕೊಂಡಿದ್ದು, ಇಬ್ಬರ ನಡುವೆ ನೇರಾ ನೇರ ಪೈಪೋಟಿ ನಡೆಯಲಿದೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಾಕೀರ ಸನದಿ ಮಧ್ಯಸ್ಥಿಕೆ ಧಾರವಾಡದಲ್ಲಿಯೇ ಉಳಿದ KIADB ಕಚೇರಿ

ಧಾರವಾಡ KIADB ಕಚೇರಿಯನ್ನು ಧಾರವಾಡದಲ್ಲಿಯೇ ಉಳಿಸಿಕೊಳ್ಳುವಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿಯವರು ಯಶಸ್ವಿಯಾಗಿದ್ದಾರೆ. ಕೈಗಾರಿಕಾ ಸಚಿವ ಎಮ್ ಬಿ ಪಾಟೀಲ ಅವರ

Live Cricket

error: Content is protected !!